ಅರುಣಾಚಲ ಪ್ರದೇಶದ ಇಟಾನಗರದ ಸಮೀಪವಿರುವ ಬಂಡರ್ದೇವಾದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದಲ್ಲಿನ (PTC) ಕಾರ್ಯಕ್ರಮದಲ್ಲಿ ಅಮಿತ್ ಶಾ ಶನಿವಾರ ಪಾಲ್ಗೊಂಡಿದ್ದರು.
ಈ ವೇಳೆ ಭಾಷಣ ಮಾಡಿದ ಶಾ, 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದೆ.
35 ವರ್ಷಗಳಿಗೂ ಹೆಚ್ಚು ಕಾಲದ ಹಿಂಸಾಚಾರದ ನಂತರ, ಈಗ ಕಾಶ್ಮೀರ ಕಣಿವೆಯ ಒಬ್ಬ ಸ್ಥಳೀಯ ಯುವಕ ಕೂಡ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡಿಲ್ಲ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.