Watch | 'ವಿಜಯೇಂದ್ರ ಅವರೇ 'ಗಂಗಾ' ನಿವಾಸದ ಕಾಮಗಾರಿ ವೆಚ್ಚದ ತನಿಖೆ ಮಾಡಲಿ'
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಐತಿಹಾಸಿಕ ಕುಮಾರ ಕೃಪಾ ಅತಿಥಿಗೃಹವನ್ನು ನವೀಕರಿಸಿ ಅದನ್ನು ತಮ್ಮ ಅಧಿಕೃತ ನಿವಾಸವಾಗಿ ಮಾಡಿಕೊಂಡಿದ್ದಾರೆ.
ನವೀಕರಣಕ್ಕೆ 100 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆರೋಪ ಮಾಡಿದ್ದಾರೆ.
ಆದರೆ ಸಿಎಂ ಡಿಕೆ ಶಿವಕುಮಾರ್ ಅವರು ಈ ಆರೋಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಬಿ.ವೈ. ವಿಜಯೇಂದ್ರ ಅವರಿಗೆ ತನಿಖೆಯ ಸವಾಲು ಹಾಕಿದ್ದಾರೆ.
ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿಯೇ ತನಿಖಾ ಸಮಿತಿಯನ್ನು ರಚಿಸಲು ಸಿದ್ಧ ಎಂದು ಸಿಎಂ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.