ಗ್ಯಾರಂಟಿಯಾಗಿ ಹೇಳುತ್ತೇನೆ, ಬಿಜೆಪಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿಗಳಿಗೆ ಕುತ್ತು!: ಶಿವರಾಜ್ ತಂಗಡಗಿ
ಕೊಪ್ಪಳದ ಕನಕಗಿರಿಯಲ್ಲಿ ಏರ್ಪಡಿಸಿದ್ದ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಶಿವರಾಜ್ ಎಸ್ ತಂಗಡಗಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಯೋಜನೆಗೆ ಕುತ್ತು ಬರಲಿದೆ ಎಂದರು.