ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ನೇಪಾಳ ಪುನರ್ನಿರ್ಮಾಣಕ್ಕೆ ಭಾರತ ₹15,000 ಕೋಟಿ ಪ್ಯಾಕೇಜ್!

Published On : 23 Nov 2026, 6:49 pm
Online Team

ಪ್ರಧಾನ ಮಂತ್ರಿ ನರೇಂದ್ರ ಮೋದಿ, ನವದೆಹಲಿಯಲ್ಲಿ ನೇಪಾಳದ ಪ್ರಧಾನಿ ಬಾಲೇಂದ್ರ ಶಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ, ಪ್ರವಾಹದಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳನ್ನು ಪುನರ್ನಿರ್ಮಿಸಲು ನೇಪಾಳಕ್ಕೆ 24,000 ಕೋಟಿ ನೇಪಾಳಿ ರೂಪಾಯಿ (ಸುಮಾರು 15,000 ಕೋಟಿ ಭಾರತೀಯ ರೂಪಾಯಿ) ಆರ್ಥಿಕ ನೆರವು ಘೋಷಿಸಿದರು.

ಇದು ಹಿಮಾಲಯದ ಈ ರಾಷ್ಟ್ರದ ಚೇತರಿಕೆಯ ಪ್ರಯತ್ನಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಪ್ರಧಾನಿ ಮೋದಿ ಅವರು 35 ವರ್ಷದ ಶಾ ಅವರ ದೇಶದ ಅಭಿವೃದ್ಧಿಯ ದೃಷ್ಟಿಕೋನವನ್ನು ಶ್ಲಾಘಿಸಿದರು.

Advertisement

Advertisement

ಈ ವರ್ಷ ನೇಪಾಳದ ಜನರು ಅವರಿಗೆ ನೀಡಿರುವ ಐತಿಹಾಸಿಕ ಜನಾದೇಶ, ಆ ದೇಶದ ಹೊಸ ಪೀಳಿಗೆಯ ಆಕಾಂಕ್ಷೆಗಳು ಮತ್ತು ಭರವಸೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ, ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ, ಭಗವಾನ್ ರಾಮ ಮತ್ತು ಸೀತೆಯ ಪವಿತ್ರ ನಗರಗಳ ನಡುವಣ ಸರಯು-ಕಮಲಾ ಎಕ್ಸ್‌ಪ್ರೆಸ್ ನೇರ ರೈಲು ಸೇವೆಗೆ ಚಾಲನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments