ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್!

Published On : 24 Nov 2026, 1:41 pm
Online Team

2018ರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ, ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ದೆಹಲಿ ಕೋರ್ಟ್ ಸೋಮವಾರ ಜಾಮೀನು ರಹಿತ ಬಂಧನ ವಾರಂಟ್ (NBW) ಹೊರಡಿಸಿದೆ.

ಧ್ರುವ್ ರಾಠಿ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ವಿಕಾಸ್ ಸಂಸ್ಕೃತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Advertisement

Advertisement

ಪ್ರಕರಣ ಸಂಬಂಧ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅನಮ್ ರೈಸ್ ಖಾನ್ ಅವರು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments