ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | 'ಆಶಾ' ಬೇಡಿಕೆಯಲ್ಲಿ ಏನೂ ತಪ್ಪಿಲ್ಲ; ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಆಕ್ಷೇಪ

Published On : 25 Nov 2026, 3:15 pm
Online Team

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದೊಂದು ವಾರದಿಂದ ಫ್ರೀಡಂ ಪಾರ್ಕ್​ನಲ್ಲಿ

ಸಾವಿರಾರು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬೆಂಬಲ ಸೂಚಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಸರ್ಕಾರ ಖಂಡಿತಾ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದರು.

Advertisement

Advertisement

ಕರ್ನಾಟಕದಲ್ಲಿ ಕೇವಲ 7 ಸಾವಿರ ರೂಪಾಯಿ ನೀಡಲಾಗುತ್ತಿದ್ದು ಇದು ತುಂಬಾ ಕಡಿಮೆ. ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಯಾವುದೇ ತಪ್ಪಿಲ್ಲ.

ಪಕ್ಕದ ಕೇರಳಂ ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ 12 ಸಾವಿರದಿಂದ 13 ಸಾವಿರ ರೂಪಾಯಿವರೆಗೆ ಗೌರವಧನ ನೀಡುತ್ತಿದೆ ಎಂದರು.

ಇದೇ ವೇಳೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಚಿವ ನರೇಂದ್ರಸ್ವಾಮಿ ಹಗುರವ ಹೇಳಿಕೆಗೆ ರಮ್ಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement