ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಕಾಂಗ್ರೆಸ್ ಅರಾಜಕತೆಯ ಮೂಲಕ ಆಡಳಿತ ಬದಲಿಸಲು ನೋಡುತ್ತಿದೆ...

Published On : 25 Nov 2026, 7:27 pm
Online Team

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಬೀದಿ ಹಿಂಸಾಚಾರ ಮತ್ತು ಅರಾಜಕತೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಟೀಕಿಸಿದ್ದಾರೆ.

ಕಲಬುರಗಿಯಲ್ಲಿ ನಡೆದ ಬಿಜೆಪಿ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ' ಸಮಾವೇಶವನ್ನು ಉದ್ದೇಶಿಸಿ ಸಿಂಗ್ ಮಾತನಾಡಿದರು.

ಚುನಾವಣೆಗಳಲ್ಲಿ ಪದೇ ಪದೇ ಸೋಲುಂಡಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ಮತ್ತು ಅದರ ನಾಯಕ ರಾಹಲ್ ಅರಾಜಕತೆಯನ್ನು ಸೃಷ್ಟಿಸುತ್ತಿದ್ದಾರೆ.

Advertisement

Advertisement

ಭಾರತೀಯ ಪ್ರಜಾಪ್ರಭುತ್ವವು ಬೀದಿಗಳಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಮೂಲಕ ಸರ್ಕಾರವನ್ನೇ ಬದಲಾಯಿಸಿಬಿಡಬಹುದಾದಷ್ಟು ದುರ್ಬಲವಾಗಿಲ್ಲ ಎಂದು ಹೇಳಿದರು.

ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆ ಮಾಡಲು ತಾನು ಕಲಬುರಗಿಗೆ ಬಂದಿರುವುದಾಗಿ ಸಿಂಗ್ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement