ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಅರಣ್ಯದಲ್ಲೇ ಹುಟ್ಟಿ ಬೆಳೆದವರೇ ಮಂತ್ರಿ ಆಗ್ಲಿ; ತಮ್ಮಣ್ಣಗೆ ರಾಮಲಿಂಗಾರೆಡ್ಡಿ ಟಾಂಗ್!

Published On : 25 Nov 2026, 6:10 pm
Online Team

ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕಡೆಗೆ ಕಾಡಾನೆಗಳನ್ನು ಸ್ಥಳಾಂತರಿಸುವ 'ಆಪರೇಷನ್ ಗಜ' ಕಾರ್ಯಾಚರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಶಾಸಕರಾದ ಎಚ್.ಡಿ. ತಮ್ಮಯ್ಯ, ಟಿ.ಡಿ ರಾಜೇಗೌಡ ಮತ್ತು ನಯನಾ ಅವರು ಈ ಕ್ರಮವನ್ನು ವಿರೋಧಿಸಿದ್ದು, ರಾಜೀನಾಮೆಗೂ ಮುಂದಾಗಿದ್ರು.

ಈ ವಿವಾದ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಮಾತಾಡಿದ್ದು, ಕಟುವಾಗಿಯೇ ಉತ್ತರ ಕೊಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement