ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಅಜೆಂಡಾದಲ್ಲಿ 'ಪ್ರಮುಖ ಮಸೂದೆಗಳು': ವಿಶೇಷ ಸಂಸತ್ ಅಧಿವೇಶನ

Published On : 27 Nov 2026, 6:38 pm
Online Team

ಸಂಸತ್ತಿನ ಮುಂಬರುವ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವು ಶುಕ್ರವಾರ ಸಂಸದರನ್ನು ಕೋರಿದೆ.

ಈ ಅಧಿವೇಶನದಲ್ಲಿ "ಅತ್ಯಂತ ಪ್ರಮುಖ ಮಸೂದೆಗಳು" ಮತ್ತು ರಾಷ್ಟ್ರೀಯ ಮಹತ್ವದ ಇತರ ವಿಷಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಶುಕ್ರವಾರ ಮಾತನಾಡಿ, ಕಲಾಪಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಸದಸ್ಯರ ಸಾಮೂಹಿಕ ಜವಾಬ್ದಾರಿಯಾಗಿದೆ.

Advertisement

Advertisement

ವಿಶ್ವದ ಅತಿದೊಡ್ಡ ಸಂಸದೀಯ ಪ್ರಜಾಪ್ರಭುತ್ವವಾಗಿರುವ ಭಾರತವು ಈ ನಿಟ್ಟಿನಲ್ಲಿ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement