ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಕೊಲೆ; ಲಾಡ್ಜ್‌ನಲ್ಲಿ ಪ್ರಿಯಕರನಿಂದಲೇ ದುಷ್ಕೃತ್ಯ!

Published On : 27 Nov 2026, 7:22 pm
Online Team

ಬೆಂಗಳೂರಿನ ಕಾಟನ್‌ಪೇಟೆಯಲ್ಲಿನ ಲಾಡ್ಜ್ ಒಂದರಲ್ಲಿ, ಕೇರಳದ ನರ್ಸಿಂಗ್ ಪದವೀಧರೆನ್ನು, ಆಕೆಗೆ ಪರಿಚಯವಿದ್ದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಆರೋಪಿಯನ್ನು ಗೋಕುಲ್ ಕೃಷ್ಣ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಮೃತ ಗಂಗಾ ಮತ್ತು ಆರೋಪಿ ಇಬ್ಬರೂ ಕೇರಳದ ಅಡೂರ್‌ನವರು. ಇವರು ನೆಲಮಂಗಲದ ಹರ್ಷ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡಿದ್ದರು.

Advertisement

Advertisement

ಅಲ್ಲಿ ಗಂಗಾ, ಆರೋಪಿಯ ಜೂನಿಯರ್ ಆಗಿದ್ದು, ಇವರಿಬ್ಬರೂ ಲಾಡ್ಜ್‌ಗೆ ಬಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement