ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | ಗೌರವ ಧನ ₹2 ಸಾವಿರ ಹೆಚ್ಚಳಕ್ಕೆ ಭರವಸೆ: ಪ್ರತಿಭಟನೆ ಹಿಂಪಡೆದ 'ಆಶಾ'

Published On : 28 Nov 2026, 7:33 pm
Online Team

ಆಶಾ ಕಾರ್ಯಕರ್ತೆಯರೊಂದಿಗಿನ ಮುಖ್ಯಮಂತ್ರಿಗಳ ಸಂಧಾನ ಯಶಸ್ವಿಯಾಗಿದ್ದು ಪ್ರತಿಭಟನೆಯನ್ನು ಕಾರ್ಯಕರ್ತೆಯರು ಶನಿವಾರ ಹಿಂಪಡೆದಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಆಶಾ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂಪಾಯಿ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿರುವುದಾಗಿ ಘೋಷಿಸಿದರು.

ಪ್ರತಿಭಟನಾನಿರತರೊಂದಿಗೆ ಸಿಎಂ ಮಾತುಕತೆ ನಡೆಸಿದ್ದು ಆಶಾ ಕಾರ್ಯಕರ್ತೆಯರ ಮನವೊಲಿಕೆ ಮಾಡಿದ್ದಾರೆ.

Advertisement

Advertisement

ಸರ್ಕಾರದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯುವುದಕ್ಕೆ ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement