ಡಾ. ಶಿವರಾಜ್‌ಕುಮಾರ್ ಅವರು ತಮ್ಮ ಮುಂಬರುವ ಆಕ್ಷನ್-ಡ್ರಾಮಾ ಚಿತ್ರ 'ಬೇಲ್' (Bail) ಕುರಿತು ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಸಹನಟರಾದ ಜಯರಾಮ್, ಸಾಯಿ ಕುಮಾರ್, ಯೋಗಿ, ದೀಕ್ಷಿತ್ ಶೆಟ್ಟಿ ಮತ್ತು ಸಂಜನಾ ಆನಂದ್ ಅವರೊಂದಿಗೆ ಚಿತ್ರೀಕರಣದ ಕ್ಷಣಗಳನ್ನೂ ಅವರು ಹಂಚಿಕೊಂಡಿದ್ದಾರೆ.
ನಿರ್ದೇಶಕ ಪವನ್ ಒಡೆಯರ್ ಹಾಗೂ ವೆಂಕಟ್ ಕೆ. ನಾರಾಯಣ ಅವರ 'ಕೆವಿಎನ್ ಪ್ರೊಡಕ್ಷನ್ಸ್' ಜೊತೆಗಿನ ಅವರ ಮೊದಲ ಸಹಯೋಗ ಇದಾಗಿದೆ. ವಿಡಿಯೋ ಇಲ್ಲಿದೆ ನೋಡಿ.