2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಫೈನಲ್‌ನಲ್ಲಿ ಚೀನಾವನ್ನು 1-0 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.
ಈ ಮೂಲಕ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದೆ.
ಲಾಲ್ರೆಮ್ಸಿಯಾಮಿ ಅವರ ಗೋಲು ಮತ್ತು ಸವಿತಾ ಪುನಿಯಾ ಅವರ ಅದ್ಭುತ ಸೇವ್‌ಗಳಿಂದಾಗಿ ಭಾರತವು 1982ರ ನಂತರ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.
ಈ ಗೆಲುವಿನೊಂದಿಗೆ ಭಾರತವು 44 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.