ಕರ್ನಾಟಕದಲ್ಲಿ ನಡೆಯುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಎದುರಿಸಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಸಿಎಂ ಹೇಳಿಕೆಗೆ ಕಲಬುರಗಿಯಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ಡಿಕೆ ಶಿವಕುಮಾರ್ ಅವರು ಭ್ರಮೆಯಲ್ಲಿರಬಹುದು.
ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವೇ ಸರ್ಕಾರ ರಚಿಸಲಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.