ವಿಡಿಯೋ

Watch | SIR ವಿರುದ್ಧ ಪ್ರತಿಭಟನೆ; ಪ್ರಕಾಶ್ ರಾಜ್, ಧ್ರುವ್ ರಾಠೀ, ದೀಪ್ಕೆ ಭಾಗಿ

ಮತದಾರರ ಪಟ್ಟಿಯ 'ಎಸ್‌ಐಆರ್' ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪದ ಮೇಲೆ, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಟ ಹಾಗೂ ಕಾರ್ಯಕರ್ತ ಪ್ರಕಾಶ್ ರಾಜ್ ನೇತೃತ್ವದ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಯೂಟ್ಯೂಬರ್ ಧ್ರುವ್ ರಾಠೀ ಪಾಲ್ಗೊಂಡಿದ್ದರು.

ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಈ ವೇಳೆ ಮಾತನಾಡಿದ ಪ್ರಕಾಶ್ ರಾಜ್, SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು