ವಿಡಿಯೋ

Watch | "ನ್ಯಾಯಾಲಯಗಳು ಯಾವಾಗ ಮಧ್ಯಪ್ರವೇಶಿಸಬೇಕು ಎಂದರೇ..."

ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆಯಾದಾಗ ನ್ಯಾಯಾಲಯಗಳು ಮಧ್ಯಪ್ರವೇಶಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಹೇಳಿದರು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) 33ನೇ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

"ಮಾನವ ಹಕ್ಕುಗಳ ಆಯೋಗಗಳು ದೂರುಗಳ ಕುರಿತು ತನಿಖೆ ನಡೆಸಬೇಕು, ವ್ಯವಸ್ಥಿತ ವೈಫಲ್ಯಗಳನ್ನು ಗುರುತಿಸಬೇಕು.

ಗಮನಕ್ಕೆ ಬಾರದೆ ಉಳಿಯಬಹುದಾದ ಸಮಸ್ಯೆಗಳಿಗೆ ಸಾಂಸ್ಥಿಕ ಗಮನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!