ವಿಡಿಯೋ

Watch | ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಇಂಡಿಯಾ ಒಕ್ಕೂಟದ ಪಕ್ಷಗಳು ಸೋಮವಾರ ಸುಪ್ರೀಂಕೋರ್ಟ್ ವರೆಗೆ ಬೃಹತ್ ಮೆರವಣಿಗೆ ನಡೆಸುತ್ತಿವೆ.

ಇದಕ್ಕೂ ಮುನ್ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲೋಕಸಭೆ , ನಿಮ್ಮ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.

ಸಿಇಸಿ ಜ್ಞಾನೇಶ್ ಕುಮಾರ್ ತಮ್ಮನ್ನು ಸಂಪರ್ಕಿಸಿದ್ದರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ತಮಗೆ ಸಂದೇಶಗಳು ಬಂದಿವೆ.

ಸಿಇಸಿ (CEC) ಅವರು 'ಸಾಕ್ಷಿದಾರರಾಗಿ' (ಸರ್ಕಾರಿ ಸಾಕ್ಷಿಯಾಗಿ) ಬದಲಾಗಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?