ವಿಡಿಯೋ

Watch | 'ಕಾಂಗ್ರೆಸ್‌ನ ಸತತ ಸೋಲಿಗೆ ದಿಕ್ಕುದೆಸೆ ಇಲ್ಲದ ನಾಯಕತ್ವವೇ ಕಾರಣ'

ಕಾಂಗ್ರೆಸ್ ಪಕ್ಷವು ಸತತವಾಗಿ ಎದುರಿಸುತ್ತಿರುವ ಚುನಾವಣಾ ಸೋಲುಗಳಿಗೆ ಅದರ "ದಿಕ್ಕಿಲ್ಲದ ನಾಯಕತ್ವವೇ" ಕಾರಣ ಎಂದು ಕೇಂದ್ರ ಸಚಿವ ಶಿವರಾಜ್ ಚೌಹಾಣ್ ಸೋಮವಾರ ಹೇಳಿದ್ದಾರೆ.

ಅಲ್ಲದೆ, ತಮ್ಮ ಪದೇ ಪದೇ ಆಗುವ ಸೋಲುಗಳಿಗೆ ಚುನಾವಣಾ ಆಯೋಗದಂತಹ ಸಂಸ್ಥೆಗಳನ್ನು ಹೊಣೆಗಾರರನ್ನಾಗಿ ಮಾಡುವ ವಿರೋಧ ಪಕ್ಷದ ಕ್ರಮವನ್ನೂ ಅವರು ಟೀಕಿಸಿದ್ದಾರೆ.

"ಸತತವಾಗಿ ಚುನಾವಣೆಗಳಲ್ಲಿ ಸೋಲುವುದು ಮತ್ತು ಅದಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಭಟನೆಗಳನ್ನು ನಡೆಸುವುದು ಹಾಗೂ ವಿಷಯವನ್ನು ಬೀದಿಗೆ ತರುವುದು ಕಾಂಗ್ರೆಸ್‌ನ ಹಣೆಬರಹವಾಗಿದೆ...

ಇದಕ್ಕೆ ಸ್ವತಃ ಕಾಂಗ್ರೆಸ್‌ನ ದಿಕ್ಕಿಲ್ಲದ ನಾಯಕತ್ವವೇ ಕಾರಣ," ಎಂದು ನವದೆಹಲಿಯಲ್ಲಿ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚೌಹಾಣ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್‌ಅಪ್ಸ್‌ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...