ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ 'ಸುಳ್ಳು ಪ್ರಚಾರ'ಕ್ಕೆ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಈ ವಿಡಿಯೋ ನಕಲಿಯಾಗಿದ್ದು, ತಮ್ಮ ತಂದೆಯ ವರ್ಚಸ್ಸಿಗೆ ಮಸಿ ಬಳಿಯುವ ಉದ್ದೇಶದಿಂದಲೇ ಇದನ್ನು ಸೃಷ್ಟಿಸಲಾಗಿದೆ ಎಂದು ಅವರ ಪುತ್ರ ಹಾಗೂ ಸಚಿವ ಯತೀಂದ್ರ ಮಂಗಳವಾರ ಆರೋಪಿಸಿದ್ದಾರೆ.
ಆ ವಿಡಿಯೋವನ್ನು ಹರಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೂರು ಕೂಡ ದಾಖಲಿಸಲಾಗಿದೆ ಎಂದು ಯತೀಂದ್ರ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.