ವಿಡಿಯೋ

Watch | ಹುಬ್ಬಳ್ಳಿ ಚಲೋ, ಅಣಕು ಶವಯಾತ್ರೆ: ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು...

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕಬ್ಬು ಬೆಳೆಗಾರರು ಹಮ್ಮಿಕೊಂಡಿರುವ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳ ಮತ್ತು ಎಥೆನಾಲ್ ದರ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟಿಸಿರುವ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಪ್ರಲ್ಹಾದ ಜೋಶಿ ಅವರ ನಿವಾಸದತ್ತ ಸಾಗಿ ಬರುತ್ತಿರುವ ರೈತರನ್ನು ತಡೆಯಲು, ವಿಮಾನ ನಿಲ್ದಾಣದ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ.

ನಗರದ ಇತರ ಪ್ರವೇಶ ದ್ವಾರಗಳಲ್ಲೂ ಇದೇ ರೀತಿಯ ತಡೆಗೋಡೆಗಳನ್ನು (ಬ್ಯಾರಿಕೇಡ್‌ಗಳನ್ನು) ಹಾಕಲಾಗಿದೆ.

ಪ್ರತಿಭಟನಾ ನಿರತ ರೈತರು ಶುಕ್ರವಾರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರ ಅಣಕು ಶವಯಾತ್ರೆ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ!

ಮುಖ್ಯಮಂತ್ರಿಯೂ ಬಲಿಪಶುವಾಗಿರಬಹುದು, ರಾಜಕೀಯ ನಾಯಕತ್ವ ನಿಯಂತ್ರಣಕ್ಕೆ 'ಸ್ಟಿಂಗ್ ಆಪರೇಷನ್' ವಿಡಿಯೋ ಬಳಕೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಮಕ್ಕಳ ಇಂಟರ್‌ನೆಟ್‌ ಬಳಕೆಗೆ ಸಂಪೂರ್ಣ ನಿಷೇಧ ಬೇಡ; child mode ಜಾರಿಗೆ ಸುಪ್ರೀಂ ಕೋರ್ಟ್‌ ಸಲಹೆ!

‘ನ್ಯಾಯಕ್ಕಾಗಿ ಹೋರಾಡುವ ಧೈರ್ಯವಿರಲಿ, ಕೇಳಿಸದ ಧ್ವನಿಗಳಿಗೂ ಕಿವಿಯಾಗಿ’: ಕಾನೂನು ಪದವೀಧರರಿಗೆ CJI ಸೂರ್ಯಕಾಂತ್‌ ಕರೆ

ದೇವರಾಯನದುರ್ಗ ಟ್ರೆಕ್ಕಿಂಗ್‌ ಹೋಗಿ ವಾಪಸ್‌ ಆಗುವಾಗ ದುರಂತ; ನೆಲಮಂಗಲ ಬಳಿ ಲಾರಿ ಡಿಕ್ಕಿಗೆ ಕೇರಳ ಮೂಲದ ಯುವತಿ ಬಲಿ