ವಿಡಿಯೋ

Watch | ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಹೇಳಿದ್ದಿಷ್ಟು...

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ದೂರಿಯಾಗಿ ನಡೆದು ನಿನ್ನೆ ವಿಜಯದಶಮಿ ಸಂಭ್ರಮಾಚರಣೆಯೊಂದಿಗೆ ತೆರೆ ಬಿದ್ದಿದೆ.

ದಸರಾ ಆಚರಣೆ ವೇಳೆ ಧ್ವಜಸ್ತಂಭ ಪೂಜೆಗೆ ಸಿಎಂ ಜೊತೆಯಲ್ಲಿ ತೆರಳುತ್ತಿದ್ದ ಸಚಿವರಾದ ಶಿವರಾಜ್ ತಂಗಡಗಿ, ಬಸವಂತಪ್ಪ, ನರೇಂದ್ರ ಸ್ವಾಮಿಯವರನ್ನ ಪೊಲೀಸರು ತಡೆದ ವಿಷಯ ಚರ್ಚೆಗೆ ಗ್ರಾಸವಾಗಿದೆ.

ಸಚಿವರನ್ನು ಪೊಲೀಸರು ತಡೆದಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಡಿ ಕೆ ಶಿವಕುಮಾರ್, ದಸರಾ ಕಾರ್ಯಕ್ರಮಗಳು ಸುಗಮವಾಗಿ ನಡೆದಿವೆ,

ಆದರೆ, ಧ್ವಜಸ್ತಂಭ ಪೂಜೆಯ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಸಚಿವರನ್ನು ತಡೆದಿದ್ದು ಹೌದು ಎಂದು ಒಪ್ಪಿಕೊಂಡರು.

ಧ್ವಜಸ್ತಂಭ ಪೂಜೆಗೆ ಅವರು ತೆರಳಲು ನಾನೇ ಹೋಗಿ ಅವಕಾಶ ಮಾಡಿಕೊಡಬೇಕಾಯಿತು.

ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ವಿಡಿಯೊ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರ ಸಾವು, 8 ಮಂದಿಗೆ ಗಾಯ..!

ಮೈಸೂರು ದಸರಾ ಜಂಬೂಸವಾರಿ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ! ICUನಲ್ಲಿ ಸಾವು-ಬದುಕಿನ ಹೋರಾಟ!

1st T20I: ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್: ಹ್ಯಾಗ್ಲೇ ಓವಲ್ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಕಿವೀಸ್!

1st T20I: ಕಿವೀಸ್ ಪರ ಗ್ಲೇನ್ ಫಿಲಿಪ್ಸ್ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು 226 ರನ್ ಬೃಹತ್ ಟಾರ್ಗೆಟ್

ದಸರಾ ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ: ಚಲಿಸುವ ಕಾರಿನ ಮೇಲ್ಛಾವಣಿಗೆ ಕಟ್ಟಿ 1.5 ಕಿ.ಮೀ. ಎಳೆದೊಯ್ದು ಕಾರು ಹತ್ತಿಸಿದ ದುಷ್ಕರ್ಮಿಗಳು! Video