ವಿಡಿಯೋ

Watch | ಕಬ್ಬು ಬೆಳೆಗಾರರಿಗೆ ಮತ್ತೆ ನಿರಾಸೆ: ಅಕ್ಟೋಬರ್ 29 ರಂದು ಮತ್ತೊಮ್ಮೆ ಸಿಎಂ ಸಭೆ..!

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಬ್ಬು ಬೆಳೆಗಾರರ ಮುಖಂಡರ ನಡುವೆ ಸೋಮವಾರ ತಡರಾತ್ರಿವರೆಗೆ ನಡೆದ ಮಾತುಕತೆ ಯಾವುದೇ ನಿರ್ಧಾರವಿಲ್ಲದೆ ಅಂತ್ಯಗೊಂಡಿದೆ.

ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಜೊತೆಗೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 1,000 ರೂ ಎಸ್‌ಎಪಿ ನೀಡಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.

ಇದರಿಂದ ರೈತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಹಿನ್ನೆಲೆಯಲ್ಲಿ ಆಯ್ದ ರೈತ ಪ್ರತಿನಿಧಿಗಳೊಂದಿಗೆ ಅಕ್ಟೋಬರ್ 29 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಾತು ಮರೆತ ಸರ್ಕಾರ; ಮಸೂದೆ ಮಂಡಿಸಲು ಹಿಂದೇಟು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಸಿಎಂ ಸೇರಿದಂತೆ ಹಲವು ಸಚಿವರು ಆಸ್ಪತ್ರೆಗೆ ದೌಡು!

ಮೋದಿ ಭೇಟಿಗೂ ಮುನ್ನ ಜಲವಿದ್ಯುತ್ ಯೋಜನೆಗಾಗಿ 32,000 ಮರಗಳಿಗೆ ಕೊಡಲಿ! ಸಂಜಯ್ ರಾವತ್ ಕಿಡಿ

SIR ವಿವಾದ: ECI ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್..!

Veto ಇಲ್ಲದ ಖಾಯಂ ಸದಸ್ಯತ್ವ '2ನೇ ದರ್ಜೆ'ಗೆ ಸಮಾನ, ಅರೆಬರೆ ಸದಸ್ಯತ್ವ ನಮಗೆ ಬೇಡ: ವಿಶ್ವಸಂಸ್ಥೆಗೆ ಭಾರತ ಖಡಕ್ ಸಂದೇಶ; Video