ಮೈಸೂರು ಅರಮನೆಯ ಒಡೆತನದ ಕುರಿತಾದ ತಮ್ಮ ನಿಲುವನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ತಾವು ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಬುಧವಾರ ತಿಳಿಸಿದ್ದಾರೆ.
ಇತ್ತೀಚೆಗೆ ಮೈಸೂರು ದಸರಾ ಆಚರಣೆಯ ಕುರಿತು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ, ಅವರ ಕ್ಷಮೆ ಕೋರಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.