ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಹಿಂತೆಗೆದುಕೊಂಡಿದೆ.
ಗುರುವಾರ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿತ್ತು.
ಸುರಂಗ ರಸ್ತೆ ಯೋಜನೆಗೆ ಲಾಲ್ ಬಾಗ್‌ನಲ್ಲಿ ಪ್ರವೇಶ ಮತ್ತು ನಿರ್ಗಮನ ಪ್ರವೇಶವನ್ನು ಒದಗಿಸುವುದು ಸರ್ಕಾರದ ಉದ್ದೇಶ ಎಂದು ಬೆಂಗಳೂರಿಗರು ತೀವ್ರ ಪ್ರತಿಭಟನೆ ಮತ್ತು ಸರಣಿ ಅಭಿಯಾನ ನಡೆಸಿದ್ದರು. ವಿಡಿಯೋ ಇಲ್ಲಿದೆ ನೋಡಿ.