ಶಿಕ್ಷಕರ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರನ್ನು ಭೇಟಿ ಮಾಡಿ ಸಂವಾದ ನಡೆಸಿದರು.
ಈ ವೇಳೆ, ಶಿಕ್ಷಣ ಮತ್ತು ಸಮಾಜಕ್ಕೆ ಅವರ ಕೊಡುಗೆಯನ್ನು ಶ್ಲಾಘಿಸಿದರು.
ಶಿಕ್ಷಕರ ದಿನವು ಮಾಜಿ ರಾಷ್ಟ್ರಪತಿ ಮತ್ತು ಶಿಕ್ಷಣ ತಜ್ಞ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನೂ ಸಹ ಸ್ಮರಿಸುತ್ತದೆ. ವಿಡಿಯೋ ಇಲ್ಲಿದೆ ನೋಡಿ.