ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಂಗಳೂರಿನಲ್ಲಿ '250 ವರ್ಷಗಳ ಅಮೆರಿಕದ ಸ್ವಾತಂತ್ರ್ಯ'ಕ್ಕೆ ಸಂಬಂಧಿಸಿದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾರತದ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಮತ್ತು ಅಮೆರಿಕದ ಕಾನ್ಸುಲ್ ಜನರಲ್ ಶ್ರೀಮತಿ ಮರಿಯಾನಾ ಎಲ್. ನೀಸುಲರ್ ಅವರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸೆರ್ಗಿಯೊ ಗೋರ್, ಬೆಂಗಳೂರು ಮತ್ತು ಭಾರತ ಕುರಿತು ಮೆಚ್ಚುಗೆಯ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.