ಬೆಂಗಳೂರಿನಲ್ಲಿ ಭಾನುವಾರ ನಡೆದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರು ಗೈರಾಗಿದ್ದರು.
ಇದು ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಪ್ತ ವಲಯ ಛಿದ್ರವಾಗುತ್ತಿದೆಯೇ ಎಂಬ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯದ 'ಮುಂದಿನ ಮುಖ್ಯಮಂತ್ರಿ' ಎಂದು ಉಲ್ಲೇಖಿಸಿದ್ದರು.
ಈ ಬಗ್ಗೆ ಸಚಿವ ಬಸವರಾಜ ರಾಯರೆಡ್ಡಿ ಮಂಗಳವಾರ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಂದರು. ವಿಡಿಯೋ ಇಲ್ಲಿದೆ ನೋಡಿ.