ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿಯ ಹಿಂದೆ ಬಿಜೆಪಿಯ ದುರುದ್ದೇಶವಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇ.ಡಿ ಅಸ್ತ್ರವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಡಿ ದಾಳಿಗಳು ರಾಜಕೀಯವಾಗಿ ದುರುದ್ದೇಶಪೂರಿತ.
ನಾಳೆ ನಮ್ಮ ಮನೆ ಮೇಲೆ, ಡಿ ಕೆ ಶಿವಕುಮಾರ್ ನಿವಾಸ ಮೇಲೆ ದಾಳಿ ಮಾಡಿದರೂ ಅಚ್ಚರಿಯಿಲ್ಲ, ನಾವು ಯಾವುದಕ್ಕೂ ಹೆದರುವುದಿಲ್ಲ ಎಂದರು. ವಿಡಿಯೋ ಇಲ್ಲಿದೆ ನೋಡಿ.