ವಿಡಿಯೋ

Watch | ಬ್ರಿಕ್ಸ್ ನಿಂದ ಭಾರತಕ್ಕೆ ಲಾಭ ಇಲ್ಲ: ಚಿದಂಬರಂ ಹೇಳಿಕೆಗೆ ತರೂರ್ ಹೇಳಿದ್ದು...

ಬ್ರಿಕ್ಸ್ (BRICS) ಶೃಂಗಸಭೆಯಿಂದ ದೇಶಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಪಿ. ಚಿದಂಬರಂ ಪ್ರಶ್ನೆ ಎತ್ತಿದ ಮರುದಿನವೇ ಭಾರತ ಈ ಶೃಂಗಸಭೆಯನ್ನು ಆಯೋಜಿಸಿರುವುದನ್ನು ಹಿರಿಯ ನಾಯಕ ಶಶಿ ತರೂರ್ ಶ್ಲಾಘಿಸಿದ್ದಾರೆ.

ಬ್ರಿಕ್ಸ್ ಶೃಂಗಸಭೆಯ ಭಾರತದ ಆತಿಥ್ಯವನ್ನು "ಅತ್ಯಂತ ಪ್ರತಿಷ್ಠಿತ ವಿಷಯ" ಎಂದು ಬಣ್ಣಿಸಿದ್ದಾರೆ.

ದೆಹಲಿಯಲ್ಲಿ ನಡೆದ ಶೃಂಗಸಭೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ತರೂರ್, ಬ್ರಿಕ್ಸ್‌ನ ವ್ಯಾಪ್ತಿ ಮತ್ತು 'ಗ್ಲೋಬಲ್ ಸೌತ್'ಗೆ ಅದರ ಪ್ರಸ್ತುತತೆಯನ್ನು ಒತ್ತಿ ಹೇಳಿದರು.

ಜಾಗತಿಕ ಆಡಳಿತ ಸುಧಾರಣೆ, ಭದ್ರತಾ ಮಂಡಳಿಯ ಸುಧಾರಣೆ ಮತ್ತು ದ್ವಿಪಕ್ಷೀಯ ಪ್ರಗತಿಗೆ ಸಾಕಷ್ಟು ಅವಕಾಶವಿದೆ ಎಂದು ಶಶಿ ತರೂರ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಜೈಪುರದಲ್ಲಿ ಘೋರ ಕೃತ್ಯ: ಪತ್ನಿ, ಮೂವರು ಹೆಣ್ಣು ಮಕ್ಕಳ ತಲೆಯನ್ನು ಬ್ರಿಕ್'ನಿಂದ ಜಜ್ಜಿ ಕೊಂದ ಕ್ರೂರಿ!

ಕೊನೆಗೂ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ