ವಿಡಿಯೋ

Watch | ವಿಶ್ವದ ಜಿಡಿಪಿಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ಪಾಲು 40%, ಜಾಗತಿಕ ವ್ಯಾಪಾರದಲ್ಲಿ 25% ಪ್ರಾತಿನಿಧ್ಯ

ದೆಹಲಿಯ ಭಾರತ್ ಮಂಟಪದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬ್ರಿಕ್ಸ್ (BRICS) ಶೃಂಗಸಭೆ ನಡೆಯುತ್ತಿದೆ.

ಶೃಂಗಸಭೆ ಭಾಗವಾಗಿ ಬ್ರಿಕ್ಸ್ ವ್ಯವಹಾರ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್, ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಶುಕ್ರವಾರ ಮಾತನಾಡಿದರು.

ಬ್ರಿಕ್ಸ್ ರಾಷ್ಟ್ರಗಳು ವಿಶ್ವದ ಜಿಡಿಪಿಯಲ್ಲಿ 40%, ಜಾಗತಿಕ ವ್ಯಾಪಾರದಲ್ಲಿ 25% ಪ್ರತಿನಿಧಿಸುತ್ತವೆ.

ಬ್ರಿಕ್ಸ್‌ನ ಆರ್ಥಿಕ ಬಲವು ಪ್ರಪಂಚದ ಉಳಿದ ಭಾಗಗಳಿಗಿಂತ ಎರಡು ಪಟ್ಟು ವೇಗವಾಗಿ ಬೆಳೆದಿದೆ ಎಂದು ಮೋದಿ ಹೇಳಿದರು.

'ಮೇಕ್ ಇನ್ ಇಂಡಿಯಾ, ಇನ್ನೋವೇಟ್ ವಿತ್ ಇಂಡಿಯಾ, ಸ್ಕೇಲ್ ಫಾರ್ ದಿ ವರ್ಲ್ಡ್'; ಜಾಗತಿಕ ಅನಿಶ್ಚಿತತೆಗಳ ನಡುವೆ, ಭಾರತವು ಬೆಳವಣಿಗೆ ಮತ್ತು ಸ್ಥಿರತೆಯ ಭರವಸೆಯನ್ನು ನೀಡುತ್ತದೆ;

ಭಾರತವು ಜಾಗತಿಕ ವ್ಯವಹಾರಗಳಿಗೆ ಹೊಸ ಅವಕಾಶಗಳ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್​​ ಗಾಂಧಿ ಆಕ್ಷೇಪ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಜೈಪುರದಲ್ಲಿ ಘೋರ ಕೃತ್ಯ: ಪತ್ನಿ, ಮೂವರು ಹೆಣ್ಣು ಮಕ್ಕಳ ತಲೆಯನ್ನು ಬ್ರಿಕ್'ನಿಂದ ಜಜ್ಜಿ ಕೊಂದ ಕ್ರೂರಿ!

ಕೊನೆಗೂ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ