ಕಾಂಗ್ರೆಸ್ ನ ಇನ್ನೂ ಹಲವು ಸಚಿವರು ಕಿಕ್ಔಟ್ ಆಗುತ್ತಾರೆ ಎಂಬ ಬಿಜೆಪಿಗರ ಆರೋಪದ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಪ್ರತಿಕ್ರಿಯಿಸಿದರು.
ಅಧಿವೇಶನದಲ್ಲಿ ಆರೋಪಗಳಿಗೆ ದಾಖಲೆ ನೀಡಿ ಬಿಜೆಪಿಗರು ರಾಜೀನಾಮೆ ಕೇಳಲಿ. ಆರ್ಎಸ್ಎಸ್ ಮತ್ತು ಬಿಜೆಪಿಗರ ಹಿಟ್ಲಿಸ್ಟ್ನಲ್ಲಿ ನಾನೇ ಮೊದಲ ಸ್ಥಾನದಲ್ಲಿದ್ದೇನೆ.
ಅದಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಅವರು ಬಹಿರಂಗ ಸವಾಲು ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.