ವಿಡಿಯೋ

Watch | ಬೆಂಗಳೂರಿನ ಶಾಲೆಗಳಲ್ಲಿ ಶಿಕ್ಷಕರು ಗೈರು; ಕಳಪೆ ಮೂಲಸೌಕರ್ಯ: ಸಿಜೆಪಿ 'ರಿಪೋರ್ಟ್'

'ಕಾಕ್ರೋಚ್ ಜನತಾ ಪಾರ್ಟಿ' (CJP) ತಂಡವು ತನ್ನ ರಾಷ್ಟ್ರವ್ಯಾಪಿ 'ಸ್ಕೂಲ್ ಥಿಕ್ ಕರೋ' (ಶಾಲೆಗಳನ್ನು ಸುಧಾರಿಸಿ) ಅಭಿಯಾನದ ಭಾಗವಾಗಿ ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿದೆ.

ಸಿಜೆಪಿ ಸಹ ಸಂಚಾಲಕ ಅಶುತೋಷ್ ರಂಕಾ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಭೇಟಿ ನೀಡಿದ್ದಾಗಿ ತಿಳಿಸಿದರು.

ಈ ವೇಳೆ ತಂಡವು, ಎಸ್‌ಐಆರ್ (SIR) ಕೆಲಸದ ಕಾರಣದಿಂದ ಶಿಕ್ಷಕರ ಗೈರುಹಾಜರಿ, ಕಳಪೆ ಮೂಲಸೌಕರ್ಯ ಮತ್ತು ಅಸಮರ್ಪಕ ಸ್ವಚ್ಛತೆ ಮುಂತಾದ ಸಮಸ್ಯೆಗಳನ್ನು ಗುರುತಿಸಿದೆ ಎಂದು ರಂಕಾ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಬ್ರಿಕ್ಸ್‌ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ: ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!