ವಿಡಿಯೋ

Watch | ಆರ್ಥಿಕತೆಯ ಕುರಿತಾದ ನಿರಂತರ ನಕಾರಾತ್ಮಕ ಟೀಕೆಗಳು ಆತಂಕಕಾರಿ!

ಆರ್ಥಿಕತೆಯ ಕುರಿತಾದ ನಿರಂತರ ನಕಾರಾತ್ಮಕ ಟೀಕೆಗಳು ಆತಂಕಕಾರಿ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ 'ನವಯುಗದ ತೆರಿಗೆ ಪದ್ಧತಿ' (New Age Taxation) ಕುರಿತಾದ ಎಂಟನೇ ಅಂತರರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸೀತಾರಾಮನ್ ಮಾತನಾಡಿದರು.

ಜಾಗತಿಕ ಸವಾಲುಗಳ ನಡುವೆಯೂ ಭಾರತವು ತನ್ನ ಜನರಿಗೆ ತೊಂದರೆಯಾಗದ ರೀತಿಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ ಮತ್ತು ಇತರರಿಗಿಂತ ಉತ್ತಮ ಸ್ಥಿತಿಯಲ್ಲಿದೆ ಎಂದು ಅವರು ಹೇಳಿದರು.

ಸ್ವತಂತ್ರ ತೆರಿಗೆ ನೀತಿ ಸಂಶೋಧನೆಯು ಸಾರ್ವಜನಿಕ ಚರ್ಚೆಯ ಭಾಗವಾಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

ತೆರಿಗೆ ವೃತ್ತಿಪರರು ವಲಯವಾರು ಹಿತಾಸಕ್ತಿಗಳನ್ನು ಮೀರಿ ನಿಂತು, ರಾಷ್ಟ್ರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೆರಿಗೆ ನೀತಿ ಚರ್ಚೆಗಳು ವಲಯ ಹಿತಾಸಕ್ತಿ ಮೀರಬೇಕು: ಒಟ್ಟಾರೆ ಆರ್ಥಿಕತೆಯ ಅಗತ್ಯತೆಗಳ ಮೇಲೆ ಗಮನ ಹರಿಸಬೇಕು- ನಿರ್ಮಲಾ ಸೀತಾರಾಮನ್

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ

ಭಾರತೀಯ ನೌಕಾಪಡೆಯ ನೌಕೆಗೆ ಪಾಕಿಸ್ತಾನದ ಹಡಗು ಡಿಕ್ಕಿ; ಇಸ್ಲಾಮಾಬಾದ್‌ನ ಉನ್ನತ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್

‘ಮಹತ್ವದ ಒಪ್ಪಂದದಿಂದ ಹೆಚ್ಚಿನ ಉದ್ಯೋಗ, ಆದಾಯ’: ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್ ಸಂಸತ್ ಅನುಮೋದನೆ

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!