Watch | 'ಮಾಧ್ಯಮದವರಿಗೆ ಒಳ್ಳೆಯ ಆಹಾರ ನೀಡುತ್ತೇನೆ': HDK ಹೇಳಿಕೆಗೆ DKS ಪ್ರತಿಕ್ರಿಯೆ ಹೀಗಿದೆ...
ಹಾಸನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ತಾವು ಆಡಿರುವ ಮಾತಿಗೆ ಬದ್ಧವಾಗಿರುವುದಾಗಿ ಪುನರುಚ್ಛರಿಸಿದ್ದಾರೆ. ಕುಮಾರಸ್ವಾಮಿ ಮಾತಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.