ವಿಡಿಯೋ

Watch | ಸಕಲೇಶಪುರ: ಸ್ನೇಹಿತರೊಂದಿಗೆ ಲಾಡ್ಜ್‌ಗೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು!

ಹಾಸನ ಜಿಲ್ಲೆಯ ಲಾಡ್ಜ್‌ ಒಂದರಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು 23 ವರ್ಷದ ವರ್ಷ ಎಂದು ಗುರುತಿಸಲಾಗಿದೆ.

ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಶ್ರೀದೇವಿ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಯುವತಿಯ ಮೃತದೇಹ ಬಾತ್ ರೂಮ್‌ನಲ್ಲಿ ಪತ್ತೆಯಾಗಿದೆ.

ಮೃತ ವರ್ಷ ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿ ಎಂದು ತಿಳಿದುಬಂದಿದೆ.

ಈಕೆ ಕಳೆದ ಬೆಂಗಳೂರಿನಿಂದ ರಘು ಮತ್ತು ದರ್ಶನ್ ಎಂಬ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ, ಶುಕ್ರವಾರದಿಂದ ಲಾಡ್ಜ್‌ನಲ್ಲಿ ತಂಗಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೆರಿಗೆ ನೀತಿ ಚರ್ಚೆಗಳು ವಲಯ ಹಿತಾಸಕ್ತಿ ಮೀರಬೇಕು: ಒಟ್ಟಾರೆ ಆರ್ಥಿಕತೆಯ ಅಗತ್ಯತೆಗಳ ಮೇಲೆ ಗಮನ ಹರಿಸಬೇಕು- ನಿರ್ಮಲಾ ಸೀತಾರಾಮನ್

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ದೂರು

ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು!