ವಿಡಿಯೋ

Watch | ಜಮ್ಮು-ಕಾಶ್ಮೀರ: ಆಪರೇಷನ್ ಸೋಹನ್; ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

'ಆಪರೇಷನ್ ಸೋಹನ್'ನಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆಗೆ ಸೇರಿದವರೆಂದು ಶಂಕಿಸಲಾಗಿರುವ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಉಗ್ರರನ್ನು ಆದಿಲ್ @ ಮುಸ್ತಫಾ ಮತ್ತು ಸದ್ದಾಂ ಎಂದು ಗುರುತಿಸಲಾಗಿದೆ.

ಮಜಲ್ತಾ ಪ್ರದೇಶದ ಬ್ರಟ್ಟಲ್, ಸೋಹನ್ ಮತ್ತು ಖುಬ್ಬಾನ್‌ ಭಾಗಗಳಲ್ಲಿ ಭಾರತೀಯ ಸೇನೆ, ಪೊಲೀಸರು ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ವಿಡಿಯೋ ಇಲ್ಲಿದೆ ನೋಡಿ.

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

'PayTM ಅಂದ್ರೆ ಪೇ ಟು ಮೋದಿ ಎಂದರ್ಥ, 10 ವರ್ಷದ ಹಿಂದೆಯೇ ರಾಹುಲ್‌ ಗಾಂಧಿ ಎಚ್ಚರಿಸಿದ್ದರು'

KPSC ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಕೊನೆಗೂ ಪ್ರತ್ಯಕ್ಷ; ಸಿಐಡಿ ವಿಚಾರಣೆಗೆ ಹಾಜರು

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಹಾಗಾದ್ರೆ, ಕೊನೆಯ ದಿನಾಂಕ ಯಾವಾಗ?