ವಿಡಿಯೋ

Watch | ಪ್ರೇಮ ವಿವಾಹಕ್ಕೆ ಯುವತಿಯ ಕುಟುಂಬಸ್ಥರ ವಿರೋಧ: ಅಪಹರಣಕ್ಕೆ ಯತ್ನ

ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ 23 ವರ್ಷದ ಯುವಕನನ್ನು ವಿವಾಹವಾಗಿದ್ದ ರಾಜಸ್ಥಾನದ ಮಹಿಳೆಯೊಬ್ಬಳನ್ನು, ಆಕೆಯ ಕುಟುಂಬದವರು ಅಪಹರಿಸಲು ಯತ್ನಿಸಿದ ಘಟನೆ ಬುಧವಾರ ಬೆಂಗಳೂರಿನಲ್ಲಿ ನಡೆದಿದೆ.

ನಾಲ್ವರು ವ್ಯಕ್ತಿಗಳು 21 ವರ್ಷದ ಮಹಿಳೆಯನ್ನು ಅಪಹರಿಸಲು ಯತ್ನಿಸಿದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಹಾಗಾದ್ರೆ, ಕೊನೆಯ ದಿನಾಂಕ ಯಾವಾಗ?

ಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ

ನಾನು ಇನ್ನೆಲ್ಲಿಗೆ ಹೋಗೋಕಾಗುತ್ತೆ, ಇಲ್ಲಿನ ಜನರನ್ನೆ ನಂಬಿಕೊಂಡಿದ್ದೀನಿ: ರಾಮನಗರದಿಂದಲೇ ಸ್ಪರ್ಧೆ ಖಚಿತ; ನಿಖಿಲ್ ಕುಮಾರಸ್ವಾಮಿ

ಉಮರ್ ಖಾಲಿದ್​​ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು: ಬಿ ಕೆ ಹರಿಪ್ರಸಾದ್

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!