ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಬೆಳಗ್ಗೆಯೇ ಮಂಗಳೂರಿನ ಬಂದರು ಪ್ರದೇಶಕ್ಕೆ ಭೇಟಿ ನೀಡಿ, ಮೀನುಗಾರಿಕಾ ಬೋಟ್‌ನಲ್ಲಿ ಅಳಿವೆಬಾಗಿಲು ಜೆಟ್ಟಿ ಅಂದರೆ ಧಕ್ಕೆ ಪ್ರದೇಶದ ವಸ್ತುಸ್ಥಿತಿ ಪರಿಶೀಲಿಸಿದರು.
ಇದೇ ವೇಳೆ ಬಂದರಿನಲ್ಲಿನ ಮೀನು ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದರು. ವಿಡಿಯೋ ಇಲ್ಲಿದೆ ನೋಡಿ.