ಮೈಸೂರು ದಸರಾ ಮಹೋತ್ಸವ ಸಂಬಂಧ ಅರಮನೆಯಲ್ಲಿ ನಡೆಯಲಿರುವ ರಾಜಮನೆತನದ ಖಾಸಗಿ ಧಾರ್ಮಿಕ ಕಾರ್ಯಕ್ರಮಗಳ ವಿವರಗಳನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಂಚಿಕೊಂಡಿದ್ದಾರೆ.
ಕಳೆದ ವರ್ಷದಂತೆ ಈ ಬಾರಿಯೂ 11 ದಿನಗಳ ಕಾಲ ದಸರಾ ಆಚರಣೆಗಳು ನಡೆಯಲಿದ್ದು, ಅರಮನೆಯ ಸಂಪ್ರದಾಯದಂತೆ ಎಲ್ಲಾ ಪೂಜೆಗಳು ಜರುಗಲಿವೆ.
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.