ವಿಡಿಯೋ

Watch | ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಲನಚಿತ್ರ ರಂಗದ ಅತ್ಯುನ್ನತ ಗೌರವವಾದ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯನ್ನು ನೀಡಿ ಗೌರವಿಸಿದರು.

ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕರಿಸಿದ ನಂತರ ಅನಂತನಾಗ್ ಅವರು ಮಾತನಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅನಂತ್ ನಾಗ್ ಅವರು, ನಾನು ಇಂತಹ ಸಭೆಗಳಿಗೆ ಹೆಚ್ಚಾಗಿ ಹೋಗಿಲ್ಲ. ಆದರೆ ಇಂದು ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಬಹಳ ಸಂತಸ ತಂದಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಷ್ಟ್ರಪತಿಗಳಿಂದ ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ!

ಜನರ ಎದುರೇ ರೈಲಿನಲ್ಲಿ ದಂಪತಿಯ ಅಸಭ್ಯ ವರ್ತನೆ: ಇದರಿಂದ ಕೆರಳಿದ ಮಹಿಳೆ ಮಾಡಿದ್ದೇನು? ವಿಡಿಯೋ ನೋಡಿ!

ರಾಣಿ ಮುಖರ್ಜಿಗೆ ಮಾತೃ ವಿಯೋಗ: ತಾಯಿ ಕೃಷ್ಣಾ ಮುಖರ್ಜಿ ನಿಧನ; ಖಾಸಗಿತನ ಗೌರವಿಸುವಂತೆ ಬಾಲಿವುಡ್​​ ನಟಿ ಮನವಿ!

ಕಸ್ತೂರಿರಂಗನ್ ವರದಿ: ಕೇಂದ್ರದ ಇಸಿಎ ಅಧಿಸೂಚನೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ತಿರಸ್ಕೃತ; ಒಂದು ವರ್ಷದ ಕಾಲಾವಕಾಶ ಕೋರಿಕೆ!

PSIಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು; ‘ಆ ಘಟನೆ ನಡೆಯಬಾರದಿತ್ತು’ ಎಂದ ಐಶ್ವರ್ಯ!