ವಿಡಿಯೋ

Watch | ಖಾಲಿ ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ಸರ್ಕಾರದ ವಿರುದ್ದ ಖಾಲಿ ಚೊಂಬು, ಚಿಪ್ಪು ಹಿಡಿದು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಬಳಿ ಬುಧವಾರ ವಿಧಾನಸಭೆ ವಿಪಕ್ಷನಾಯಕ ಆರ್.ಅಶೋಕ್‌, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು

ಬಿಜೆಪಿ, ಜೆಡಿಎಸ್‌ ಶಾಸಕರು ಖಾಲಿ ಚೊಂಬು, ಖಾಲಿ ಚಿಪ್ಪು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದ ಜನರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರ, ರಾಜ್ಯವನ್ನು ದಿವಾಳಿ ಮಾಡಿದ ಸರ್ಕಾರ ಎಂದು ಘೋಷಣೆ ಕೂಗಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು

ಕೊನೆಗೂ ಭಾರತವೇ ಬೇಕಾಯ್ತು: Iran ಸಮಸ್ಯೆಗೆ IMEEC ಒಂದೇ ಪರಿಹಾರ- Donald Trump

ಭೀಕರ ಅಪಘಾತ; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video