ವಿಡಿಯೋ

Watch | ದೇಶದ ಆಡಳಿತವನ್ನು ಸೇನಾ ಮುಖ್ಯಸ್ಥರು ವಹಿಸಿಕೊಳ್ಳಬೇಕು: ಸಂಜಯ್ ರಾವತ್

SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತರ ಇಬ್ಬರು ಚುನಾವಣಾ ಆಯುಕ್ತರು ವ್ಯಕ್ತಪಡಿಸಿದ ಆಕ್ಷೇಪಣೆಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆ ನಡೆಯುತ್ತಿದ್ದ 10 ತಿಂಗಳುಗಳಲ್ಲಿ ಚುನಾವಣಾ ಆಯೋಗದ ಕ್ರಮಗಳ ಬಗ್ಗೆ ಇಬ್ಬರು ಚುನಾವಣಾ ಆಯುಕ್ತರು 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ವರದಿಯೊಂದು ಹೇಳಿದೆ.

ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಈ ವರದಿಯನ್ನು ಉಲ್ಲೇಖಿಸಿ ಬುಧವಾರ ಆಗ್ರಹಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! video

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut