ವಿಡಿಯೋ

Watch | ಪಂಜಾಬ್‌ LPU ಕ್ಯಾಂಪಸ್‌ನಲ್ಲಿ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಗಾಯ

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (LPU)ಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ.

ಶನಿವಾರ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರತಿಭಟನೆ ಆರಂಭವಾಗಿತ್ತು.

LPU ಕ್ಯಾಂಪಸ್‌ ಹೊರಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿ ವಿಶೇಷ ತನಿಖಾ ತಂಡ (SIT) ರಚಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೂ. 2,000ಕ್ಕಿಂತ ಹೆಚ್ಚಿನ UPI ವಹಿವಾಟಿಗೆ ಶುಲ್ಕ: ತಡೆ ನೀಡಲು ಸುಪ್ರೀಂಕೋರ್ಟ್ ನಕಾರ, ಕೇಂದ್ರ ಸರ್ಕಾರಕ್ಕೆ ನೋಟಿಸ್..!

ಲಾಭದಲ್ಲಿ 11 ಹಾಲು ಒಕ್ಕೂಟಗಳು, ನಷ್ಟದಲ್ಲಿ ಚಿಕ್ಕಬಳ್ಳಾಪುರ ದಾಖಲೆ: ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರ ದರ ಏರಿಕೆ ನಿರ್ಧಾರ; ಸಿಎಂ

ಬರ ನೆರವು: ಸರ್ವಪಕ್ಷ ನಿಯೋಗದ ಜತೆ ದೆಹಲಿಗೆ ಬರದಿದ್ದರೆ BJP ಕಪಟ ನಾಟಕ ಸಾಬೀತು; ಸಿಎಂ ಡಿ ಕೆ ಶಿವಕುಮಾರ್

'ಡಕೌಟ್‌ನಿಂದ ನಾಲ್ಕು ಸೆಂಚುರಿವರೆಗೆ, ಇದು ವಿರಾಟ್ ಕೊಹ್ಲಿ ಹೊಸ ಅವತಾರ': ನೀವೆಲ್ಲ ಕಲಿಯಬೇಕಿರುವುದು ಸಾಕಷ್ಟಿದೆ; ಮೊಹಮ್ಮದ್ ಕೈಫ್

ಚಲಿಸುವ ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ನಿರ್ಭಯಾ ಪ್ರಕರಣ ಕಣ್ಣಮುಂದೆ ಬರುತ್ತಿದೆ: ಸ್ವಯಂಪ್ರೇರಿತವಾಗಿ ಕೇಸ್ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್..!