'ಐ' ಚಿತ್ರದ ಹೊಸ ಟ್ರೇಲರ್
ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಮತ್ತು ವಿಕ್ರಮ್ ಅಭಿನಯದ ಬಹು ನಿರೀಕ್ಷಿತ 'ಐ' ಚಿತ್ರದ ಹೊಸ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಭಾರಿ ಸುದ್ದು ಮಾಡುತ್ತಿದೆ. ಬಿಡುಗಡೆಯಾದ 24 ಗಂಟೆಯಲ್ಲೇ 8 ಲಕ್ಷದ 56 ಸಾವಿರ ಜನರು ಇದನ್ನು ವೀಕ್ಷಿಸಿದ್ದಾರೆ.