ಸಿದ್ಧಾರ್ಥ ಚಿತ್ರದ ಟ್ರೈಲರ್
ರಾಜ್ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರ ಮಗ ವಿನಯ್ ರಾಜ್ ಕುಮಾರ್ ಅವರು ಸಿದ್ಧಾರ್ಥ ಚಿತ್ರದ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.