ಫ್ಯಾಂಟಮ್ ಸಿನೆಮಾ ಟ್ರೇಲರ್
ಕಬೀರ್ ಖಾನ್ ನಿರ್ದೇಶನದ, ಸೈಫ್ ಅಲಿ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ 'ಫ್ಯಾಂಟಮ್' ಸಿನೆಮಾ ಆಗಸ್ಟ್ ೨೮ ರಂದು ಬಿಡುಗದೆಯಾಗಲಿದು, ಈ ಟ್ರೇಲರ್ ಪ್ರೇಕ್ಷಕರ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಟ್ರೇಲರ್ ಬಿಡುಗಡೆಯಾದ ಒಂದು ವಾರದಲ್ಲಿ ೨೪ಲಕ್ಷಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.