Actor Darshan requests to watch Maduveya Mamateya Kareyole 
ಮನರಂಜನೆ

'ಮದುವೆಯ ಮಮತೆಯ ಕರೆಯೋಲೆ' ಚಿತ್ರ ನೋಡಲು ನಟ ದರ್ಶನ್ ಮನವಿ

ಗೀತರಚನಕಾರ ಕವಿರಾಜ್ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ 'ಮದುವೆಯ ಮಮತೆಯ ಕರೆಯೋಲೆ' ತೂಗುದೀಪ್ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿದ್ದು, ಈ ಸಿನೆಮಾ ನೋಡುವಂತೆ ಪ್ರೇಕ್ಷಕರಿಗೆ ದರ್ಶನ್ ಮೊರೆಯಿಟ್ಟಿದ್ದಾರೆ. ಸಿನೆಮಾದಲ್ಲಿ ಮನರಂಜನೆಯ ಮೃಷ್ಟಾನ್ನ ಭೋಜನ ಖಂಡಿತಾ ಎಂದು ಕೂಡ ದರ್ಶನ್ ತಿಳಿಸಿದ್ದಾರೆ. ಸೂರಜ್ ಗೌಡ ಮತ್ತು ಅಮೂಲ್ಯ ಮುಖ್ಯಭೂಮಿಕೆಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT