ಪ್ರಿಯಾಂಕ ಚೋಪ್ರಾರ ಜೈ ಗಂಗಾಜಲ್ ಚಿತ್ರದ ಟ್ರೈಲರ್
ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅಭಿನಯದ ಜೈ ಗಂಗಾಜಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಪ್ರಿಯಾಂಕ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಪ್ರಕಾಶ್ ಜಾ ನಿರ್ದೇಶನವಿದೆ.