'ರಂಗಿತರಂಗ' ಚಿತ್ರದ ಟ್ರೈಲರ್
ಬಹುತೇಕ ಹೊಸ ಪ್ರತಿಭೆಗಳೇ ನಟಿಸಿರುವ 'ರಂಗಿತರಂಗ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಅನೂಪ್ ಭಂಡಾರಿ ಅವರು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ನಿರ್ಮಾಪಕ ಹೆಚ್ಕೆ ಪ್ರಕಾಶ್ ಅವರು ಬಂಡವಾಳ ಹೂಡಿದ್ದಾರೆ.