ರಾಕ್ಷಸಿ ಸಿನೆಮಾದ ಟ್ರೇಲರ್
ಮಿಸ್ಕಿನ್ ನಿರ್ದೇಶನದ ತಮಿಳು ಸಿನೆಮಾ 'ಪಿಸಾಸು'ವಿನ ರಿಮೇಕ್ ರಾಕ್ಷಸಿ. ತಮಿಳಿನಲ್ಲಿ ಉತ್ತಮ ಪ್ರತಿಕ್ರಿಯೆ ಗಳಿಸಿದ್ದ ಸಿನೆಮಾವನ್ನು ಕನ್ನಡದಲ್ಲಿ 'ರಾಕ್ಷಸಿ'ಯಾಗಿ ನಿರ್ದೇಶಿಸಲು ಮುಂದಾಗಿದ್ದಾರೆ ಅಶ್ರಫ್. ನವರಸನ್, ಸಿಂಧು ಲೋಕನಾಥ್, ಜಿ ಕೆ ರೆಡ್ಡಿ, ಕುರಿ ಪ್ರತಾಪ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.